ಅಜಿತ್ ಜಯರಾಜ್

ತೆರೆ ಮೇಲೆ ನನ್ನ ತಂದೆ ಜಯರಾಜ್ ಪಾತ್ರ ಮಾಡಲು ತುಂಬಾ ಖುಷಿಯಾಗಿದೆ: ಅಜಿತ್ ಜಯರಾಜ್
ಈ ಟ್ರ್ಯಾಕ್ ಅನ್ನು ಗೀತರಚನೆಕಾರ ಯೋಗರಾಜ್ ಭಟ್ ಮತ್ತು ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಅವರು ಬಿಡುಗಡೆ ಮಾಡಿದರು.

ಜಾಂಟಿ S/O ಜಯರಾಜ್ ಚಿತ್ರದ ಟೀಸರ್

'ತಂದೆ ಸತ್ತಾಗ ನಾನು 8 ತಿಂಗಳ ಮಗು, ಅಪ್ಪನ ಹೆಸರು ಒಳ್ಳೆಯದನ್ನೇ ಮಾಡಿದೆ': ಡಾನ್ ಜಯರಾಜ್ ಪುತ್ರ ಅಜಿತ್
ಸ್ಯಾಂಡಲ್ ವುಡ್ ನಲ್ಲಿ ಭೂಗತ ಪಾತಕ ಲೋಕದ ಮೇಲೆ ಬೆಳಕು ಚೆಲ್ಲುವ ಸಾಕಷ್ಟು ಚಿತ್ರಗಳು ಮೂಡಿಬಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ಹೆಚ್ಚಾಗಿ ಕೇಳಿಬರುತ್ತಿದ್ದ ಡಾನ್ ಜಯರಾಜ್ ಕುರಿತ ಚಿತ್ರಗಳೂ ಸಹ ಈಗಾಗಲೇ ತೆರೆ ಕಂಡಿವೆ.

ಮುತ್ತಪ್ಪ ರೈ ಸಾವಿನ ಬೆನ್ನಲ್ಲೇ ಜಯರಾಜ್ ಪುತ್ರನ ಪೋಸ್ಟ್ ವೈರಲ್
ಮುತ್ತಪ್ಪ ರೈ ಸಾವಿನ ಬೆನ್ನಿಗೆ ಜಯರಾಜ್ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಮುತ್ತಪ್ಪ ರೈ ಸಾವನ್ನು ಸಂಭ್ರಮಿಸುತ್ತಿದ್ದರೆ, ಜಯರಾಜ್ ಮಗ ಅಜಿತ್ ಜಯರಾಜ್ ಫೇಸ್‌ಬುಕ್‌ನಲ್ಲಿ ರೈ ಸಾವಿನ ಕುರಿತು ವ್ಯಂಗ್ಯ ಭರಿತ ಪೋಸ್ಟ್ ಹಾಕುವ ಮೂಲಕ ತನ್ನ ತಂದೆಯನ್ನು ನೆನೆದಿದ್ದಾರೆ.

