ದೇಶಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಖ್ಯಾತ ನಟ ಸಯಾಜಿ ಶಿಂಧೆ ಅಜಿತ್ ಪವಾರ್ ನೇತೃತ್ವದ ಎನ್ಸಿಪಿಗೆ ಸೇರ್ಪಡೆ
ಕನ್ನಡ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿರುವ ಶಿಂಧೆ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಪಕ್ಷದ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಮತ್ತು ರಾಜ್ಯ ಎನ್ಸಿಪಿ ಮುಖ್ಯಸ್ಥ ಸುನಿಲ್ ತಟ್ಕರೆ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.