ಅಜಿತ್ ಭಾರ್ತಿ

ರಾಹುಲ್ ಗಾಂಧಿ ವಿರುದ್ಧದ ಹೇಳಿಕೆ: ಯೂಟ್ಯೂಬರ್ ಅಜಿತ್ ಭಾರ್ತಿ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ
ಅಜಿತ್ ಭಾರ್ತಿ ತಮ್ಮ ಎಕ್ಸ್ ಖಾತೆಯಲ್ಲಿ ಸುಳ್ಳು ಮಾಹಿತಿ ಪ್ರಚಾರ ಮಾಡಿದ್ದಾರೆ ಎಂಬ ಆರೋಪದಡಿ ಯೂ ಟ್ಯೂಬರ್ ಅಜಿತ್ ಭಾರ್ತಿ ವಿರುದ್ಧ ದಾಖಲಾಗಿದ್ದ ವಿಚಾರಣೆಗೆ ಹೈಕೋರ್ಟ್ ಸೋಮವಾರ ತಡೆ ನೀಡಿದೆ.

ಅಜಿತ್ ಭಾರ್ತಿ ಪ್ರಕರಣ: ನಮ್ಮ ಪೊಲೀಸರು ತಪ್ಪೇನು ಮಾಡಿಲ್ಲ- ಗೃಹ ಸಚಿವ ಪರಮೇಶ್ವರ್
ಉತ್ತರ ಪ್ರದೇಶದಲ್ಲಿ ಕರ್ನಾಟಕ ಪೊಲೀಸರು ಪೇಚಿಗೆ ಸಿಲುಕಿದ ವಿಚಾರದಲ್ಲಿ ಸ್ವಲ್ಪ ಗೊಂದಲವಾಗಿದೆ, ಆದರೆ, ನಮ್ಮ ಪೊಲೀಸರು ತಪ್ಪೇನು ಮಾಡಿಲ್ಲ ಅಂತಾ ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

