ದೇಶನಾನು ಇನ್ನೂ ದಣಿದಿಲ್ಲ, ನಿವೃತ್ತಿಯೂ ಆಗಿಲ್ಲ; ಅಜಿತ್ ಪವಾರ್ ಹೇಳಿಕೆಗೆ ಶರದ್ ಪವಾರ್ ಪ್ರತಿಕ್ರಿಯೆ
ರಾಜಕೀಯ ನಿವೃತ್ತಿ ತೆಗೆದುಕೊಳ್ಳಿ ಎಂದ ಸಂಬಂಧಿ ಅಜಿತ್ ಪವಾರ್ ಗೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ತಿರುಗೇಟು ನೀಡಿದ್ದಾರೆ. ನಾನು ಇನ್ನೂ ದಣಿದಿಲ್ಲ. ನಿವೃತ್ತಿಯೂ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.