ಅಜೀಂ ಪ್ರೇಮ್‌ಜಿ ಫೌಂಡೇಶನ್

ಕರ್ನಾಟಕ ಸರ್ಕಾರ-ಅಜೀಂ ಪ್ರೇಮ್‌ಜಿ ಫೌಂಡೇಶನ್‌ನಿಂದ ದೀಪಿಕಾ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ
ರಾಜ್ಯ

ಕರ್ನಾಟಕ ಸರ್ಕಾರ-ಅಜೀಂ ಪ್ರೇಮ್‌ಜಿ ಫೌಂಡೇಶನ್‌ನಿಂದ ದೀಪಿಕಾ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ

ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡಲು ಈ ವಿದ್ಯಾರ್ಥಿವೇತನ ನೀಡಲು ಉದ್ದೇಶಿಸಲಾಗಿದೆ.

ರಾಜ್ಯದಲ್ಲಿ ಪಿಪಿಪಿ ವೈದ್ಯಕೀಯ ಕಾಲೇಜು ಕೈಬಿಟ್ಟ ಸರ್ಕಾರ; ಅಜೀಂ ಪ್ರೇಮ್‌ಜಿ ಫೌಂಡೇಶನ್ ಆಸ್ಪತ್ರೆಗೆ 10 ಎಕರೆ ಭೂಮಿ ಮಂಜೂರು!
ರಾಜ್ಯ

ರಾಜ್ಯದಲ್ಲಿ ಪಿಪಿಪಿ ವೈದ್ಯಕೀಯ ಕಾಲೇಜು ಕೈಬಿಟ್ಟ ಸರ್ಕಾರ; ಅಜೀಂ ಪ್ರೇಮ್‌ಜಿ ಫೌಂಡೇಶನ್ ಆಸ್ಪತ್ರೆಗೆ 10 ಎಕರೆ ಭೂಮಿ ಮಂಜೂರು!

ಸರ್ಕಾರವು ಅಜೀಂ ಪ್ರೇಮ್‌ಜಿ ಫೌಂಡೇಶನ್(ಎಪಿಎಫ್) ಬೆಂಬಲದೊಂದಿಗೆ 1,000 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಿಸಲು ಬೆಂಗಳೂರು ಉತ್ತರದ ಕ್ಯಾಲಸನಹಳ್ಳಿಯಲ್ಲಿ 10 ಎಕರೆ ಭೂಮಿ ಮಂಜೂರು ಮಾಡಿದೆ.

Deepika Student Scholarship: ಅಜೀಂ ಪ್ರೇಮ್‌ಜಿ ಫೌಂಡೇಶನ್‌ ಸಹಯೋಗ; ಈ ಬಾರಿ 37,000 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ!
ರಾಜ್ಯ

Deepika Student Scholarship: ಅಜೀಂ ಪ್ರೇಮ್‌ಜಿ ಫೌಂಡೇಶನ್‌ ಸಹಯೋಗ; ಈ ಬಾರಿ 37,000 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ!

ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿಯನ್ನು ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು ಎಂದು ತಿಳಿಸಿದರು.