ರಾಜ್ಯಅಜೀಂ ಪ್ರೇಮ್ಜಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಾವು; ಆತ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿರಲಿಲ್ಲ!
ಅಜೀಂ ಪ್ರೇಮ್ಜಿ ವಿಶ್ವವಿದ್ಯಾನಿಲಯದ (ಎಪಿಯು) 26 ವರ್ಷದ ವಿದ್ಯಾರ್ಥಿ ಶುಕ್ರವಾರ ಕಾಲೇಜು ಉತ್ಸವದ ವೇಳೆ ಕುಸಿದು ಬಿದ್ದು ಸಾವಿಗೀಡಾಗಿದ್ದು, ಈಗ ನಡೆಯುತ್ತಿರುವ ಪ್ರತಿಭಟನೆಯಿಂದಲೇ ಈ ಘಟನೆ ಸಂಭವಿಸಿರಬಹುದು ಎಂಬ ಆರೋಪಕ್ಕೆ ಕಾರಣವಾಗಿದೆ.