ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ

ಭಾರತದ ಪದವೀಧರರಲ್ಲಿ ಶೇ. 40 ರಷ್ಟು ಜನರಿಗೆ ಉದ್ಯೋಗ ಸಿಗುತ್ತಿಲ್ಲ: ವರದಿ
63 ಮಿಲಿಯನ್ ಪದವೀಧರರಲ್ಲಿ ಹನ್ನೊಂದು ಮಿಲಿಯನ್ ಜನರು ನಿರುದ್ಯೋಗಿಗಳಾಗಿದ್ದು, ಪದವಿ ಪಡೆದ ಒಂದು ವರ್ಷದೊಳಗೆ ಕೇವಲ ಒಂದು ಸಣ್ಣ ಭಾಗ ಮಾತ್ರ ಸ್ಥಿರ ಸಂಬಳದ ಉದ್ಯೋಗಗಳನ್ನು ಪಡೆಯುತ್ತಿದೆ..

16ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು: ಸಾವಿನ ಸುತ್ತ ಹಲವು ಅನುಮಾನಗಳ ಹುತ್ತ, ತನಿಖೆ ಆರಂಭ
16ನೇ ಮಹಡಿಯಿಂದ ಬಿದ್ದು ಅಜೀಂ ಪ್ರೇಮ್ಜಿ ವಿಶ್ವವಿದ್ಯಾನಿಲಯದ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿ (21)ಯೊಬ್ಬ ಸಾವನ್ನಪ್ಪಿರುವ ಘಟನೆಯೊಂದು ಶುಕ್ರವಾರ ನಡೆದಿದೆ.

