ಪಂಜಾಬಿನ ಹೆಸರಾಂತ ಸಾಹಿತಿಗಳಾದ ಅಜೀತ್ ಕೌರ್ ಹಾಗೂ ಗುರುಬಚನ್ ಸಿಂಗ್ ಭುಲ್ಲರ್ ಅವರುಗಳು ೨೦೧೯ನೇ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.