ಸುರಭಿ ಬಡಾವಣೆಯ 2ನೇ ಮುಖ್ಯರಸ್ತೆಯ ನಿವಾಸಿ ಕೇಂದ್ರೀಯ ವಿದ್ಯಾಲಯದ ನಿವೃತ್ತ ಉದ್ಯೋಗಿಯಾಗಿದ್ದ ಪುಟ್ಟಯ್ಯ ಅವರನ್ನು ಅಗಸ್ಟ್ 17ರಂದು ಬೆಳಿಗ್ಗೆ ಕೊಲೆ ಮಾಡಲಾಗಿತ್ತು.