ರಾಜ್ಯಹಳ್ಳಕ್ಕೆ ಬಿದ್ದ 4 ಕಾಡಾನೆಗಳು: ಅರಣ್ಯ ಇಲಾಖೆ ಹರಸಾಹಸದ ಬಳಿಕ ಆನೆಗಳು ಸುರಕ್ಷಿತವಾಗಿ ಕಾಡಿಗೆ!
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನೀರು ಅರಸಿ ಬಂದು ಕೆರೆಗೆ ಬಿದ್ದಿದ್ದ ನಾಲ್ಕು ಕಾಡಾನೆಗಳ ಹಿಂಡನ್ನು ಅರಣ್ಯಾಧಿಕಾರಿಗಳು ಗುರುವಾರ ರಕ್ಷಿಸಿದ್ದಾರೆ.