ಅಜ್ಜಿ

ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವದಲ್ಲಿ ಅಜ್ಜಿಯ ಚಿನ್ನದ ಸರ ಕದ್ದ ಕಳ್ಳಿಯರು: ಸಿಸಿಟಿವಿಯಲ್ಲಿ ದೃಶ್ಯ ಸೆರೆ; Video
ಸಿಸಿಟಿವಿಯಲ್ಲಿ ಮೂವರು ಕಳ್ಳಿಯರ ಕರಾಮತ್ತು ಸೆರೆಯಾಗಿದೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದಾರೆ.

ಕೋಲ್ಕತ್ತಾ: ಅಜ್ಜಿ ಪಕ್ಕದಲ್ಲಿ ಮಲಗಿದ್ದ 4 ವರ್ಷದ ಮಗುವನ್ನು ಅಪಹರಿಸಿ, ಅತ್ಯಾಚಾರ
'ಅವರು ನಮ್ಮ ಮನೆಗಳನ್ನು ಕೆಡವಿದ್ದರಿಂದ ನಾವು ಬೀದಿಗಳಲ್ಲಿ ವಾಸಿಸುತ್ತಿದ್ದೇವೆ. ನಾವು ಎಲ್ಲಿಗೆ ಹೋಗಬೇಕು? ನಮಗೆ ಮನೆಗಳಿಲ್ಲ' ಎಂದು ಕಣ್ಣೀರಾಕಿದರು.

65 ವರ್ಷದ ಅಜ್ಜಿಯ ಮೇಲೆ 25 ವರ್ಷದ ಮೊಮ್ಮಗನಿಂದಲೇ ಅತ್ಯಾಚಾರ; ಆರೋಪಿ ಬಂಧನ
ಪ್ರಕರಣವು ಸೂಕ್ಷ್ಮವಾಗಿದ್ದು, ಸಂಪೂರ್ಣವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಪ್ರಣವ್ ಚೌಹಾಣ್ ಹೇಳಿದ್ದಾರೆ.

ಅಜ್ಜಿ ಕೊಂದು ಶವದೊಂದಿಗೆ ಕಾರಿನಲ್ಲಿ ನಗರ ಪ್ರದಕ್ಷಿಣೆ, ಕೊರಿಯನ್ ವೆಬ್ ಸರಣಿ ನೋಡಿ ಮೃತದೇಹ ವಿಲೇವಾರಿ!
ಪೊಲೀಸರು 75 ವರ್ಷದ ಮಹಿಳೆಯ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ ಮತ್ತು ಕೊಲೆ ಮಾಡಿದ ಆರೋಪದ ಮೇಲೆ ಆಕೆಯ ಮೊಮ್ಮಗನನ್ನು ಬಂಧಿಸಿದ್ದಾರೆ. ಆರೋಪಿಯು ಶವವನ್ನು ವಿಲೇವಾರಿ ಮಾಡುವ ಮೊದಲು ಕೊಲೆ ಮಾಡಿದ ದಿನವಿಡೀ ತನ್ನ ಕಾರಿನಲ್ಲಿ ಇಟ್ಟುಕೊಂಡಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ವಿಡಿಯೋ: ಪಿಂಚಣಿಗಾಗಿ ಮುರಿದ ಕುರ್ಚಿಯ ಸಹಾಯದಿಂದ ಕಿಲೋಮೀಟರ್‌ಗಟ್ಟಲೆ ಬರಿಗಾಲಿನಲ್ಲಿ ನಡೆದ 70 ವರ್ಷದ ಅಜ್ಜಿ
ಒಡಿಶಾದಿಂದ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, 70 ವರ್ಷದ ಮಹಿಳೆಯೊಬ್ಬರು ಬ್ಯಾಂಕ್‌ನಿಂದ ಪಿಂಚಣಿ ಪಡೆಯಲು ಸುಡುವ ಬಿಸಿಲಿನಲ್ಲಿ ಹಲವಾರು ಕಿಲೋಮೀಟರ್‌ಗಳವರೆಗೆ ಬರಿಗಾಲಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ.

ಡಿಕೆ ಸಹೋದರರ ಶತಾಯುಷಿ ಅಜ್ಜಿ ನಿಂಗಮ್ಮ ನಿಧನ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರ ಶತಾಯುಷಿ ಅಜ್ಜಿ ನಿಂಗಮ್ಮ ಅವರು ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ.

ತಮಿಳುನಾಡು: ಮೂರು ತಿಂಗಳ ಮಗುವನ್ನು ಹತ್ಯೆ ಮಾಡಿದ ಅಜ್ಜಿ, ಮತ್ತೊಂದು ಮಗುವಿನ ಹತ್ಯೆಗೂ ಯತ್ನ
ಅಜ್ಜಿಯೋರ್ವಳು ತನ್ನ ಮೂರು ತಿಂಗಳ ಮೊಮ್ಮಗನನ್ನೇ ಕೊಲೆ ಮಾಡಿ ಕ್ರೌರ್ಯ ಮೆರೆದಿದ್ದಾಳೆ. ಅಲ್ಲದೆ ಮತ್ತೊಂದು ಮಗುವಿನ ಹತ್ಯೆಗೂ ಯತ್ನಿಸಿದ ಅಮಾನವೀಯ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.

ಅಜ್ಜಿಯ ಆಟಕ್ಕೆ ಮನಸೋತ ಕಿಚ್ಚ ಸುದೀಪ್!
ಅಜ್ಜಿಯೊಬ್ಬರು ಆಟವಾಡುವ ವಿಡಿಯೋವೊಂದನ್ನು ನಟ ಕಿಚ್ಚ ಸುದೀಪ್ ಮೆಚ್ಚಿದ್ದು, ವಿಡಿಯೋ ಪ್ರಕಟಿಸಿದ ಅಭಿಮಾನಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕೊರೋನಾಗೆ ಮಗನನ್ನು ಕಳೆದುಕೊಂಡು 17 ದಿನಗಳ ನಂತರ ವೈರಸ್ ನ್ನು ಗೆದ್ದುಬಂದ ಇಂದೋರ್ ನ ಶತಾಯುಷಿ ಅಜ್ಜಿ!
17 ದಿನಗಳ ಹಿಂದೆ ಮಗನನ್ನು ಕಳೆದುಕೊಂಡ ಶತಾಯುಷಿ ಅಜ್ಜಿ ಕೊರೋನಾ ಸೋಂಕಿನಿಂದ ಗೆದ್ದು ಬಂದಿದ್ದಾರೆ ಎಂದರೆ ನಂಬಲೇಬೇಕು.

