ಅಜ್ಞಾತವಾಸಿ

ಅಜ್ಞಾತವಾಸಿ ಚಿತ್ರದ ಟ್ರೈಲರ್

ಹೇಮಂತ್ ಎಂ ರಾವ್ ನಿರ್ಮಾಣದ, ರಂಗಾಯಣ ರಘು ನಟನೆಯ 'ಅಜ್ಞಾತವಾಸಿ' ಏಪ್ರಿಲ್ನಲ್ಲಿ ತೆರೆಗೆ
ಗುಲ್ಟು ಚಿತ್ರದ ಮೂಲಕ ಫೇಮಸ್ ಆಗಿರುವ ಜನಾರ್ದನ್ ಚಿಕ್ಕಣ್ಣ ನಿರ್ದೇಶನದ 'ಅಜ್ಞಾತವಾಸಿ' ಚಿತ್ರದ ಟ್ರೈಲರ್ ಈಗಾಗಲೇ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ರಂಗಾಯಣ ರಘು ನಟನೆಯ ‘ಅಜ್ಞಾತವಾಸಿ’ ಚಿತ್ರದ ಟೀಸರ್ ರಿಲೀಸ್
ಗುಲ್ಟು ಖ್ಯಾತಿಯ ನಿರ್ದೇಶಕ ಜನಾರ್ದನ್ ಚಿಕ್ಕಣ್ಣ ಹಾಗೂ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ‘ಅಜ್ಞಾತವಾಸಿ' ಚಿತ್ರದ ಟೀಸರ್ ಶುಕ್ರವಾರ ಬಿಡುಗಡೆಯಾಗಿದೆ.

