ಕ್ರಿಕೆಟ್ಪಂಜಾಬ್ ಕಿಂಗ್ಸ್ ತಂಡದ ಆಲ್ರೌಂಡರ್ ತಾಯಿ ನಿಧನ; ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ PBKSಗೆ ಸಂಕಷ್ಟ!
26 ವರ್ಷದ ಒಮರ್ಜೈ, ಸದ್ಯ ಐಪಿಎಲ್ 2026ರಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡದ ಭಾಗವಾಗಿದ್ದಾರೆ. ಆದರೂ, ಅವರು ಈ ಆವೃತ್ತಿಯಲ್ಲಿ ಇದುವರೆಗೆ ಯಾವುದೇ ಪಂದ್ಯದಲ್ಲಿ ಕಾಣಿಸಿಕೊಂಡಿಲ್ಲ.