ರಾಜ್ಯಕಾಂಗ್ರೆಸ್ ತೆಕ್ಕೆಗೆ ಕಲಬುರಗಿ ಮಹಾನಗರ ಪಾಲಿಕೆ; ಅಜ್ಮಲ್ ಗೋಲಾ ಮೇಯರ್, ಫರ್ಹಾನಾ ಜಹಗೀರದಾರ್ ಉಪಮೇಯರ್! Video
ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮೇಯರ್ ಆಗಿ ಅಜ್ಮಲ್ ಅಹ್ಮದ್ ಗೋಲಾ ಹಾಗೂ ಉಪಮೇಯರ್ ಆಗಿ ಫರ್ಹಾನಾ ಜಹಗೀರದಾರ್ ಆಯ್ಕೆಯಾಗಿದ್ದಾರೆ.