ಬಿಜೆಪಿಯ ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾ ಶಿರಚ್ಛೇದ ಮಾಡಿದವರಿಗೆ ತಮ್ಮ ಮನೆಯನ್ನು ನೀಡುವುದಾಗಿ ಕ್ಯಾಮರಾ ಮುಂದೆ ಹೇಳಿದ್ದ ಅಜ್ಮೀರ್ ದರ್ಗಾ ಮೌಲ್ವಿಯನ್ನು ಬಂಧಿಸಲಾಗಿದೆ.