ದೇಶರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್!
ರಾಜಸ್ಥಾನದ ಅಜ್ಮೀರ್ನಲ್ಲಿ ನಡೆದಿರುವ ಈ ವಿಚಿತ್ರ ಪ್ರಕರಣದಲ್ಲಿ, ಅಧಿಕಾರ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ 37 ವರ್ಷದ ದಿವ್ಯಾ ಚೌಧರಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.