ರಾಜಕೀಯಅಜ್ಮೇರ್ ದರ್ಗಾಕ್ಕೆ ಚಾದರ ನೀಡುವ ಮೂಲಕ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿರುವ ಬಿಜೆಪಿ-ಕಾಂಗ್ರೆಸ್ ನಾಯಕರು
ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಕೆಲ ಮುಖಂಡರು ಅಜ್ಮೇರ್ ದರ್ಗಾಕ್ಕೆ ಚಾದರ ನೀಡುವುದು, ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುವುದು ಮತ್ತಿತರ ಕೆಲಸಗಳ ಮೂಲಕ ಅಲ್ಪಸಂಖ್ಯಾತ ಸಮುದಾಯದವರನ್ನು ಒಲೈಕೆಯಲ್ಲಿ ತೊಡಗಿದ್ದಾರೆ.