ರಾಜ್ಯಉತ್ತರ ಕರ್ನಾಟಕದ ಅತಿ ದೊಡ್ಡ ಪ್ರಾಣಿ ಸಂಗ್ರಾಲಯಕ್ಕೆ ಹೊಸ ಅತಿಥಿಗಳ ಆಗಮನ!
ವಿಶ್ವ ವಿಖ್ಯಾತ ಹಂಪಿ ಬಳಿಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಮೃಗ್ರಾಲಯಕ್ಕೆ ಇಬ್ಬರು ಅಪರೂಪದ ಅತಿಥಿಗಳ ಆಗಮನವಾಗಿದೆ. ಅರ್ಜುನ್ ಹೆಸರಿನ ಒಂದು ಬಿಳಿ ಹುಲಿ ಮತ್ತು ಏಳು ಬಿಳಿ ತೋಳಗಳನ್ನ ಕಳೆ ಎರಡು ವಾರಗಳ ಹಿಂದೆಯಷ್ಠೇ ಮೈಸೂರಿನ ಮೃಗಾಲಯದಿಂದ ಇಲ್ಲಿಗೆ ಕರೆತರಲಾಗಿದೆ.