ರಾಜ್ಯಅಟಲ್ ಬಿಹಾರಿ ವಾಜಪೇಯಿ ಪ್ರಾಣಿ ಸಂಗ್ರಹಾಲಯವನ್ನು ಮೀಸಲು ಅರಣ್ಯಕ್ಕೆ ಸ್ಥಳಾಂತರಿಸಲು ಹೈಕೋರ್ಟ್ ಸಮ್ಮತಿ
ಅಟಲ್ ಬಿಹಾರಿ ವಾಜಪೇಯಿ ಪ್ರಾಣಿ ಸಂಗ್ರಹಾಲಯವನ್ನು ಬಳ್ಳಾರಿಯಿಂದ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ಬಿಳಿಕಲ್ಲು ಮೀಸಲು ಅರಣ್ಯಕ್ಕೆ ಸ್ಥಳಾಂತರಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ಅನುಮತಿಸಿದೆ.