ಅಟ್ಟಾರಿ-ವಾಘಾ ಗಡಿಭಾಗ

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ: ಬಂಧಿತ BSF ಯೋಧ ಕೊನೆಗೂ ಬಿಡುಗಡೆ! Video
ಫಿರೋಜ್ಪುರ ಸೆಕ್ಟರ್ನಲ್ಲಿ ಆಕಸ್ಮಿಕವಾಗಿ ಎಲ್ಒಸಿಯ ಶೂನ್ಯ ರೇಖೆಯನ್ನು ದಾಟಿದ ನಂತರ ಏಪ್ರಿಲ್ 23 ರಂದು ಶಾ ಅವರನ್ನು ಪಾಕಿಸ್ತಾನ ರೇಂಜರ್ಗಳು ಬಂಧಿಸಿದ್ದರು.

ಅಟ್ಟಾರಿ-ವಾಘಾ ಗಡಿ ಮೂಲಕ ಭಾರತದಿಂದ 176 ಮಂದಿ ಪಾಕಿಸ್ತಾನಿಯರು ಇಂದು ಸ್ವದೇಶಕ್ಕೆ!
ಕೊರೋನಾ ವೈರಸ್ ಲಾಕ್ ಡೌನ್ ಕಾರಣದಿಂದ ಭಾರತದಲ್ಲಿ ಸಿಲುಕಿಹಾಕಿಕೊಂಡಿರುವ 176 ಮಂದಿ ಪಾಕಿಸ್ತಾನಿಯರು ಇಂದು ಅಂದರೆ ಬುಧವಾರ ಅಟ್ಟಾರಿ-ವಾಘಾ ಗಡಿ ಮೂಲಕ ದೇಶಕ್ಕೆ ಹಿಂತಿರುಗಲಿದ್ದಾರೆ ಎಂದು ವಿದೇಶಾಂಗ ಕಚೇರಿ ತಿಳಿಸಿದೆ.

