ವಾಣಿಜ್ಯತೀವ್ರ ಆರ್ಥಿಕ ಸಂಕಷ್ಟ: ಇತಿಹಾಸ ಪುಟ ಸೇರಿದ ಅಟ್ಲಾಸ್ ಸೈಕಲ್ ಕಂಪನಿ
ಸ್ವೀಡನ್ನ ಸ್ಟಾಕ್ಹೋಮ್ನಲ್ಲಿರುವ ನೊಬೆಲ್ ವಸ್ತುಸಂಗ್ರಹಾಲಯದ ಗೋಡೆಗಳನ್ನು ಅಲಂಕರಿಸುವ ನೂರಾರು ಕಲಾಕೃತಿಗಳಲ್ಲಿ ಕಪ್ಪು ಬಣ್ಣದ ಬೈಸಿಕಲ್ ಸಹ ಒಂದು. "ಅದು ಸಾಮಾನ್ಯ ಬೈಸಿಕಲ್ ಅಲ್ಲ" ಎಂದು ಮ್ಯೂಸಿಯಂನ ಕ್ಯುರೇಟರ್ ಕಳೆದ ವರ್ಷ ಡಿಸೆಂಬರ್ ನಲ್ಲಿ ಭಾರತೀಯ ಮೂಲದ ಪತ್ರಕರ್ತರಿಗೆ ತಿಳಿಸಿದ್ದರು.