ವಿದೇಶಜಾರ್ಜ್ ಫ್ಲಾಯ್ಡ್ ಹತ್ಯೆ ಬೆನ್ನಲ್ಲೇ ಅಮೆರಿಕ ಪೊಲೀಸರಿಂದ ಮತ್ತೋರ್ವ ಕಪ್ಪು ವರ್ಣೀಯನ ಸಾವು, ಮತ್ತೆ ಭುಗಿಲೆದ್ದ ಆಕ್ರೋಶ
ಆಫ್ರೋ–ಅಮೆರಿಕನ್ ಪ್ರಜೆ ಜಾರ್ಜ್ ಫ್ಲಾಯ್ಡ್ ಹತ್ಯೆ ಮತ್ತು ಪ್ರತಿಭಟನೆ ಹಸಿರಾಗಿರುವಂತೆಯೇ ಅತ್ತ ಅಮೆರಿಕದಲ್ಲಿ ಮತ್ತೋರ್ವ ಕಪ್ಪು ವರ್ಣೀಯ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ.