ದೇಶನರೇಂದ್ರ ಮೋದಿಗೋಸ್ಕರ ಮುಖ್ಯಮಂತ್ರಿಗಳು ನಿಮ್ಮ ಭವಿಷ್ಯವನ್ನೇಕೆ ಅಡವಿಡುತ್ತಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ
ರಾಜ್ಯಗಳಿಗೆ ಜಿಎಸ್ಟಿ ಪರಿಹಾರದ ವಿಷಯದಲ್ಲಿ ಕೇಂದ್ರದ ಸಾಲ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರಗಳು ಒಪ್ಪಿಗೆ ನೀಡಿರುವುದನ್ನು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ನಿಮ್ಮ ಮುಖ್ಯಮಂತ್ರಿಗಳು ನಿಮ್ಮ ಭವಿಷ್ಯವನ್ನೇಕೆ ಅಡವು ಇಟ್ಟಿದ್ದಾರೆ ಎಂದು ಕೇಳಿದ್ದಾರೆ.