ರಾಜ್ಯಜೈಲಿನಲ್ಲಿ ಸಿದ್ಧವಾಗುವ ಸಮವಸ್ತ್ರಗಳನ್ನು ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಿ: ಹೈಕೋರ್ಟ್ ಜಡ್ಜ್ ಸಲಹೆ
ವಿಶ್ವ ಪರಿಸರ ದಿನದ ಅಂಗವಾಗಿ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಅವರು ನೂತನ ಅಡಿಕೆ ಎಲೆ ಉತ್ಪನ್ನಗಳ ಉತ್ಪಾದನಾ ಘಟಕ ಉದ್ಘಾಟಿಸಿದರು.