ರಾಜಕೀಯರಾಹುಲ್ ಗಾಂಧಿ ಪ್ರಧಾನಿ ಆಗಿದ್ದಿದ್ರೆ, LPG ಸಿಲಿಂಡರ್ ಬೆಲೆ 2,500 ರೂ ದಾಟುತ್ತಿತ್ತು: ಬಿವೈ ವಿಜಯೇಂದ್ರ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ. ಆದರೆ, ಜನರಿಗೆ ಹೊರೆಯಾಗಲ್ಲ ಎಂದರು.