ಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಪಾಣಿಪತ್ನಲ್ಲಿ ಒಂದೇ ಕುಟುಂಬದ ಆರು ಸದಸ್ಯರು ಗುರುವಾರ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.