ದೇಶಅಬ್ಬಬ್ಬಾ... ಅಗತ್ಯ ವಸ್ತುಗಳು, ತರಕಾರಿ, ಹಣ್ಣು-ಹಂಪಲುಗಳ ಬೆಲೆ ಗಗನಕ್ಕೆ: ಸಾಮಾನ್ಯ ಜನರ ಬದುಕು ತತ್ತರ
ಗೃಹಿಣಿಯರು ಅಡುಗೆ ಮನೆಯಲ್ಲಿ ಅಡುಗೆಗೆ ಬಳಸುವ ಪದಾರ್ಥಗಳ ಬೆಲೆ ಇತ್ತೀಚಿನ ತಿಂಗಳಲ್ಲಿ ಭಾರೀ ಏರಿಕೆ ಕಂಡುಬರುತ್ತಿದೆ. ಕೊರೋನಾ ಮೊದಲ ಮತ್ತು ಎರಡನೇ ಅಲೆಯ ನಂತರ ನಗರ, ಪಟ್ಟಣ ಪ್ರದೇಶಗಳಲ್ಲಿ ಹಲವು ಖಾಸಗಿ ಕಂಪೆನಿಗಳ ಉದ್ಯೋಗಿಗಳು ಕೆಲಸ ಕಳೆದುಕೊಂಡರೆ ಹಲವರ ಆದಾಯಕ್ಕೆ ಪೆಟ್ಟು ಬಿದ್ದಿದೆ.