ರಾಜ್ಯಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಅಡುಗೆಯವನ ಬಂಧನ
ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಅದನ್ನು ವಿಡಿಯೋ ಮಾಡುತ್ತಿದ್ದ ಆರೋಪದ ಮೇಲೆ ಒಡಿಶಾದ 47 ವರ್ಷದ ಅಡುಗೆ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.