ರಾಜಕೀಯಅಡ್ಜಸ್ಟ್ ಮೆಂಟ್ ರಾಜಕೀಯ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ ಗುಡುಗು
ನಾನು ಯಾವತ್ತೂ ಅಡ್ಜಸ್ಟ್ ಮೆಂಟ್ ರಾಜಕೀಯ ಮಾಡಿಲ್ಲ. ಎಂದಾದರೂ ಹೊಂದಾಣಿಕೆ ರಾಜಕೀಯ ಮಾಡಿದ್ದೇನೆ ಎಂದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ...