ಅಡ್ಡ ಪರಿಣಾಮ

ಕುಸಿದ ಬೇಡಿಕೆ: ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಆಸ್ಟ್ರಾಜೆನಿಕಾ ಘೋಷಣೆ!
ಲಸಿಕೆಯಿಂದ ಅಪರೂಪದ ಅಡ್ಡಪರಿಣಾಮ ಉಂಟಾಗುತ್ತಿರುವ ಕುರಿತು ವರದಿಯಾದ ಬೆನ್ನಲ್ಲೇ ಕೋವಿಡ್ ಲಸಿಕೆಗೆ ಬೇಡಿಕೆ ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆಯನ್ನು ಹಿಂತೆಗೆದುಕೊಳ್ಳುವುದಾಗಿ ಅಸ್ಟ್ರಾಜೆನೆಕಾ ಘೋಷಣೆ ಮಾಡಿದೆ.

ಕೋವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಲ್ಲಿ ಸೌಮ್ಯ ಪ್ರಮಾಣದ ಅಡ್ಡ ಪರಿಣಾಮ ಸಾಧ್ಯತೆ: ವೈದ್ಯರು
ರಾಜ್ಯದಲ್ಲಿ ಜನವರಿ 3 ರಿಂದ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದ್ದು. ಕೋವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಲ್ಲಿ ಸೌಮ್ಯ ಪ್ರಮಾಣದ ಅಡ್ಡ ಪರಿಣಾಮಗಳು ಕಂಡು ಬರುವ ಸಾಧ್ಯತೆಗಳಿವೆ ಎಂದು ವೈದ್ಯರು ಹೇಳಿದ್ದಾರೆ.

ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ಅಡ್ಡ ಪರಿಣಾಮ: ಪ್ರಕರಣಗಳ ಸಂಖ್ಯೆ ಹೆಚ್ಚಳ!
ಮಾರಕ ಕೊರೋನಾ ಸೋಂಕಿನಿಂದ ಗುಣಮುಖರಾದ ಸೋಂಕಿತರಲ್ಲಿ ಇದೀಗ ಆರೋಗ್ಯಕ್ಕೆ ಸಂಬಂಧಿಸಿದ ಅಡ್ಡ ಪರಿಣಾಮ ಉಂಟಾಗುತ್ತಿದ್ದು, ಇಂತಹ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ.

