ಅಡ್ಡ ಮತದಾನ

'ನೀನು ಹೋಗೋ ಕಾಲ ಬಂದಿದೆ; ನಿಮ್ಮವ್ವ-ನಿಮ್ಮಪ್ಪನ ಇತಿಹಾಸ ಗೊತ್ತಿದೆ; ಅಗತ್ಯ ಬಿದ್ರೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವೆ'; Video
ರಾಜಕೀಯ

'ನೀನು ಹೋಗೋ ಕಾಲ ಬಂದಿದೆ; ನಿಮ್ಮವ್ವ-ನಿಮ್ಮಪ್ಪನ ಇತಿಹಾಸ ಗೊತ್ತಿದೆ; ಅಗತ್ಯ ಬಿದ್ರೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವೆ'; Video

ನಾನು ಮೊನ್ನೆ ಬಿಜೆಪಿಗೆ ಮತ ಹಾಕಿದ್ದೇನೆ. ನಾನು ಯಾವ ಪಕ್ಷದ ಶಾಸಕನಾಗಿದ್ದೇನೋ ಆ ಪಕ್ಷಕ್ಕೆ ಮತ ಹಾಕಿದ್ದೇನೆ. ಇದರಿಂದ ಕೆಲವರ ಎದೆ ಒಡೆದಂತಾಗಿದೆ ಎಂದು ಹೇಳಿದರು. ಕೆಲವರು ಕಾಂಗ್ರೆಸ್‌ನಿಂದ ಹಣ ಹಾಗೂ ಅಭಿವೃದ್ಧಿಗೆ ಅನುದಾನ ಸಿಗಬಹುದು ಎಂದು ನಿರೀಕ್ಷಿಸಿದ್ದರು.

'ಒಂದೋ ಬಾಯಿ ಮುಚ್ಚಿಕೊಂಡಿರಿ, ಇಲ್ಲ ಬೇರೆ ದಾರಿ ನೋಡಿಕೊಳ್ಳಿ': ಕಿತ್ತಾಡುವ ನಾಯಕರಿಗೆ ರಾಧಾಮೋಹನ್ ದಾಸ್ ಅಗರ್‌ವಾಲ್ ಎಚ್ಚರಿಕೆ!
ರಾಜಕೀಯ

'ಒಂದೋ ಬಾಯಿ ಮುಚ್ಚಿಕೊಂಡಿರಿ, ಇಲ್ಲ ಬೇರೆ ದಾರಿ ನೋಡಿಕೊಳ್ಳಿ': ಕಿತ್ತಾಡುವ ನಾಯಕರಿಗೆ ರಾಧಾಮೋಹನ್ ದಾಸ್ ಅಗರ್‌ವಾಲ್ ಎಚ್ಚರಿಕೆ!

ಪ್ರತಿಯೊಬ್ಬರ ಜತೆಗೂ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ್ದಾರೆ. ಕೊನೆಯಲ್ಲಿ ಎಲ್ಲರನ್ನು ಒಟ್ಟಿಗೆ ಕೂರಿಸಿಕೊಂಡು ಮಾತನಾಡಿದ್ದಾರೆ.

Cross-voting ಕಗ್ಗಂಟು: ಶಾಕ್‌ನಿಂದ ಹೊರಬರದ BJP-JDS; 11 ಶಾಸಕರ ಚಲನವಲನದ ಮೇಲೆ ಹೈಕಮಾಂಡ್ ನಿಗಾ..!
ರಾಜಕೀಯ

Cross-voting ಕಗ್ಗಂಟು: ಶಾಕ್‌ನಿಂದ ಹೊರಬರದ BJP-JDS; 11 ಶಾಸಕರ ಚಲನವಲನದ ಮೇಲೆ ಹೈಕಮಾಂಡ್ ನಿಗಾ..!

ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ನೇತೃತ್ವದ ಸತ್ಯಶೋಧನಾ ಸಮಿತಿಯು ಈ ಕುರಿತು ವರದಿಯನ್ನು ಪಕ್ಷದ ಹೈಕಮಾಂಡ್‌ಗೆ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.

ಅಡ್ಡ ಮತದಾನ: ವಿಜಯೇಂದ್ರಗೆ ತನಿಖಾ ವರದಿ ಸಲ್ಲಿಸಿದ ಸಿಟಿ ರವಿ
ರಾಜಕೀಯ

ಅಡ್ಡ ಮತದಾನ: ವಿಜಯೇಂದ್ರಗೆ ತನಿಖಾ ವರದಿ ಸಲ್ಲಿಸಿದ ಸಿಟಿ ರವಿ

ಈ ಮಧ್ಯಂತರ ವರದಿಯನ್ನು ಬಿಜೆಪಿ ಕಚೇರಿಯಲ್ಲಿ ಸಲ್ಲಿಕೆ ಮಾಡಿದ್ದು, ಬಳಿಕ ಬಿವೈವಿ ಹಾಗೂ ಸಿಟಿ ರವಿ ಇಬ್ಬರೂ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ.

ಇಷ್ಟೆಲ್ಲಾ ಅಲ್ಲೋಲ-ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ಕಾರಣ: ಮೊದಲು ಆಕೆಯನ್ನು ಧರ್ಮಸ್ಥಳದಲ್ಲಿ ನಿಲ್ಲಿಸಿ; ಎಸ್.ಟಿ ಸೋಮಶೇಖರ್
ರಾಜಕೀಯ

ಇಷ್ಟೆಲ್ಲಾ ಅಲ್ಲೋಲ-ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ಕಾರಣ: ಮೊದಲು ಆಕೆಯನ್ನು ಧರ್ಮಸ್ಥಳದಲ್ಲಿ ನಿಲ್ಲಿಸಿ; ಎಸ್.ಟಿ ಸೋಮಶೇಖರ್

ಅವರಿಬ್ಬರು ಮೊದಲು ಧರ್ಮಸ್ಥಳದಲ್ಲಿ ಆಣೆ ಮಾಡಲಿ ಬೇರೆ ಯಾರೂ ಪ್ರಮಾಣ ಮಾಡೋದು ಬೇಕಿಲ್ಲ. ಅವರ ಆಂತರಿಕ ಕಲಹದಿಂದ ಅಡ್ಡ ಮತದಾನ ಆಗಿದೆ ಎಂದರು.

Cross voting ವಿವಾದ: BJP ಹೈಕಮಾಂಡ್‌ಗೆ ರಾಜ್ಯ ನಾಯಕರ ವರದಿ; ದ್ರೋಹ ಬಗೆದವರ ವಿರುದ್ಧ ಶಿಸ್ತು ಕ್ರಮಕ್ಕೆ ನಿತಿನ್ ನಬಿನ್ ಸೂಚನೆ? Video
ರಾಜಕೀಯ

Cross voting ವಿವಾದ: BJP ಹೈಕಮಾಂಡ್‌ಗೆ ರಾಜ್ಯ ನಾಯಕರ ವರದಿ; ದ್ರೋಹ ಬಗೆದವರ ವಿರುದ್ಧ ಶಿಸ್ತು ಕ್ರಮಕ್ಕೆ ನಿತಿನ್ ನಬಿನ್ ಸೂಚನೆ? Video

ಚುನಾವಣೆಯಲ್ಲಿ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಎರಡು ಸ್ಥಾನಗಳಲ್ಲಿ ಜಯಗಳಿಸಿತ್ತು. ಆದರೆ ಕಾಂಗ್ರೆಸ್‌ಗೆ ನಿರೀಕ್ಷೆಗಿಂತ 11 ಮತಗಳು ಹೆಚ್ಚಾಗಿ ದೊರೆತಿದ್ದರಿಂದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರ ಅಡ್ಡ ಮತದಾನ ಬಹಿರಂಗಗೊಂಡಿದೆ.

MLC ಚುನಾವಣೆ ಅಡ್ಡ ಮತದಾನ: ಪಕ್ಷ ದ್ರೋಹಿಗಳ ವಿರುದ್ಧ ಈಗಾಗಲೇ ಕ್ರಮ ಆರಂಭಿಸಲಾಗಿದೆ- ಆರ್ ಅಶೋಕ್; Video
ರಾಜಕೀಯ

MLC ಚುನಾವಣೆ ಅಡ್ಡ ಮತದಾನ: ಪಕ್ಷ ದ್ರೋಹಿಗಳ ವಿರುದ್ಧ ಈಗಾಗಲೇ ಕ್ರಮ ಆರಂಭಿಸಲಾಗಿದೆ- ಆರ್ ಅಶೋಕ್; Video

ಪಕ್ಷದ ಸಂಘಟನೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆಯೂ ಸುದೀರ್ಘ ಚರ್ಚೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾಯಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ.

ಹೈಕಮಾಂಡ್ ಅಂಗಳ ತಲುಪಿದ ಅಡ್ಡ ಮತದಾನ: ನಿತಿನ್ ನಬಿನ್ ಜೊತೆ HDK ಚರ್ಚೆ; ಅಶೋಕ್-ವಿಜಯೇಂದ್ರ ತಲೆದಂಡ ಸನ್ನಿಹಿತ?
ರಾಜಕೀಯ

ಹೈಕಮಾಂಡ್ ಅಂಗಳ ತಲುಪಿದ ಅಡ್ಡ ಮತದಾನ: ನಿತಿನ್ ನಬಿನ್ ಜೊತೆ HDK ಚರ್ಚೆ; ಅಶೋಕ್-ವಿಜಯೇಂದ್ರ ತಲೆದಂಡ ಸನ್ನಿಹಿತ?

ಇತ್ತೀಚಿನ ಎಂಎಲ್‌ಸಿ ಚುನಾವಣೆಯಲ್ಲಿ ಪಕ್ಷದ ಶಾಸಕರು ಅಡ್ಡ ಮತದಾನದಲ್ಲಿ ತೊಡಗಿರುವ ಬಗ್ಗೆ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗುವುದು ಎಂಬ ಸುದ್ದಿ ಬೆಂಗಳೂರಿನ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

Cross-voting: ದುಡ್ಡು ಕೊಟ್ಟು ಕರೆತಂದ ಕಾಂಗ್ರೆಸ್‌ ಶಾಸಕರಿಂದಲೇ BJP ಹಾಳಾಯ್ತು; ಈಶ್ವರಪ್ಪ ಸ್ಫೋಟಕ ಹೇಳಿಕೆ
ರಾಜಕೀಯ

Cross-voting: ದುಡ್ಡು ಕೊಟ್ಟು ಕರೆತಂದ ಕಾಂಗ್ರೆಸ್‌ ಶಾಸಕರಿಂದಲೇ BJP ಹಾಳಾಯ್ತು; ಈಶ್ವರಪ್ಪ ಸ್ಫೋಟಕ ಹೇಳಿಕೆ

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಇತ್ತೀಚಿಗೆ ಎಂಎಲ್‌ಸಿ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.