ಅಡ್ಡಂಡ ಸಿ ಕಾರಿಯಪ್ಪ

ದರ್ಶನ್ಗೆ ಒಳ್ಳೆ ಹೆಂಡತಿ, ಸುಂದರವಾದ ಮಗನಿದ್ದ: ಶನಿಯಂತೆ ಪವಿತ್ರಾಗೌಡ ಬಂದಳು -ಅಡ್ಡಂಡ ಸಿ. ಕಾರ್ಯಪ್ಪ
ನಟ ದರ್ಶನ್ಗೆ ಒಳ್ಳೆ ಹೆಂಡತಿ, ಸುಂದರವಾದ ಮಗ ಇದ್ದ. ಶನಿಯಂತೆ ಪವಿತ್ರಾಗೌಡ ಬಂದಳು. ಈಗ ದರ್ಶನ್ ಬದುಕು ಕೈ ಚೆಲ್ಲಿದ್ದಾನೆ. ಕಲೆಯಲ್ಲಿ ಉತ್ತುಂಗಕ್ಕೆ ಏರಿದ್ದ, ಆತನನ್ನು ನನ್ನ ಶಿಷ್ಯ ಎಂದು ಹೇಳಿಕೊಳ್ಳಲು ನಾಚಿಕೆಯಾಗುತ್ತಿದೆ

ಟಿಪ್ಪು ಸುಲ್ತಾನ್ ಕುರಿತ ಕನ್ನಡ ನಾಟಕ, ಪುಸ್ತಕದ ಲೇಖಕ-ನಿರ್ದೇಶಕರಿಗೆ ಕೊಲೆ ಬೆದರಿಕೆ
ಟಿಪ್ಪು ಸುಲ್ತಾನ್ ಕುರಿತ ‘ಟಿಪ್ಪು ನಿಜಕನಸುಗಳು’ ಶೀರ್ಷಿಕೆಯ ಕನ್ನಡ ನಾಟಕ ಮತ್ತು ಪುಸ್ತಕದ ಲೇಖಕ-ನಿರ್ದೇಶಕರಿಗೆ ಜೀವಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

