ರಾಜ್ಯಮಂಗಳೂರು: ರಣಬಿಸಿಲಿನಿಂದ ತಪ್ಪಿಸಿಕೊಳ್ಳಲು ಎಳನೀರು ಕುಡಿದು 137 ಮಂದಿ ಅಸ್ವಸ್ಥ; ಅಡ್ಯಾರ್ ಬೊಂಡ ಫ್ಯಾಕ್ಟರಿ ಬಂದ್ಗೆ ಆದೇಶ!
ಅಡ್ಯಾರ್ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ಬೊಂಡ ಫ್ಯಾಕ್ಟರಿ'ಯ ಎಳನೀರು ಸೇವಿಸಿ 137 ಮಂದಿ ಅಸ್ವಸ್ಥರಾಗಿದ್ದು ಈ ಹಿನ್ನೆಲೆಯಲ್ಲಿ ಫ್ಯಾಕ್ಟರಿಯನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ಆದೇಶಿಸಿದ್ದಾರೆ.