ಸಿನಿಮಾ ಸುದ್ದಿಕಿಚ್ಚ ಸುದೀಪ್ ನಿವಾಸ ಮುಂದೆ ಧರಣಿ ನಡೆಸುವುದಾಗಿ ನಿರ್ಮಾಪಕ ಕೆಸಿಎನ್ ಕುಮಾರ್ ಎಚ್ಚರಿಕೆ!
ಅಭಿನಯ ಚಕ್ರವರ್ತಿ, ಮಾಣಿಕ್ಯ ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ಕಿಚ್ಚ ಸುದೀಪ್ ತಮಗೆ ಕೊಟ್ಟಿರುವ ಮಾತನ್ನು ಈಡೇರಿಸದಿದ್ದರೆ ಅವರ ಮನೆ ಮುಂದೆ ಧರಣಿ ನಡೆಸುವುದಾಗಿ ಸ್ಯಾಂಡಲ್ ವುಡ್ ನಿರ್ಮಾಪಕ ಕೆಸಿಎನ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.