ಅಡ್ವಾನ್ಸ್ ಬುಕಿಂಗ್

'Toxic' advance booking: ಬಿಡುಗಡೆಗೂ ಮುನ್ನವೇ ಅಮೆರಿಕದಲ್ಲಿ 1.2 ಮಿಲಿಯನ್ ಡಾಲರ್ ಕಲೆಕ್ಷನ್! ಭಾರತದಲ್ಲಿ ನಾಳೆಯಿಂದ ಬುಕಿಂಗ್ ಆರಂಭ, ಟಿಕೆಟ್ ದರ ಎಷ್ಟಿರಲಿದೆ?
Toxic' ಅಮೆರಿಕದಲ್ಲಿ ಮುಂಗಡ ಬುಕಿಂಗ್ ಮೂಲಕ $121,258 ಗಳಿಸಿದೆ. ಈ ಚಿತ್ರವು 204 ಸ್ಥಳಗಳು ಮತ್ತು 589 ಪ್ರದರ್ಶನ ಕಾಣುತ್ತಿದ್ದು, 5,550 ಕ್ಕೂ ಹೆಚ್ಚು ಟಿಕೆಟ್‌ಗಳ ಮಾರಾಟ ಆಗಿದೆ

ರಿಷಭ್ ಶೆಟ್ಟಿ ನಟನೆಯ ಕಾಂತಾರ: ಚಾಪ್ಟರ್ 1 ಮುಂಗಡ ಬುಕಿಂಗ್ ಆರಂಭ; ಎಲ್ಲಿ? ಹೇಗೆ?
ಕರ್ನಾಟಕದಲ್ಲಿ, ಚಲನಚಿತ್ರ ಟಿಕೆಟ್‌ಗಳ ಬೆಲೆಯನ್ನು ₹200 ಕ್ಕೆ ಮಿತಿಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ನಂತರ, ಈ ಚಿತ್ರವು ಈಗಾಗಲೇ ವ್ಯಾಪಕ ಚರ್ಚೆಯ ಭಾಗವಾಗಿದೆ.

ಮಲಯಾಳಂ ಇತಿಹಾಸದಲ್ಲೇ ಮೊದಲು: ಅಡ್ವಾನ್ಸ್ ಬುಕಿಂಗ್‌ನಲ್ಲಿ ದಾಖಲೆಯ 58 ಕೋಟಿ ರೂ ಬಾಚಿದ 'L2 ಎಂಪುರಾನ್'!
ಪೃಥ್ವಿರಾಜ್ ಸುಕುಮಾರನ್ ಅಭಿನಯದ ಆಡುಜೀವಿತಮ್: ದಿ ಗೋಟ್ ಲೈಫ್ ಅನ್ನು ಹಿಂದಿಕ್ಕಿದೆ. ಎಂಪೂರನ್ ತನ್ನ ಮುಂಗಡ ಬುಕಿಂಗ್ ಮೂಲಕ ಕೇರಳದಲ್ಲಿ 10 ಕೋಟಿ ರೂ.ಗಳನ್ನು ದಾಟಿದೆ.

'ಗೇಮ್ ಚೇಂಜರ್' ಮುಂಗಡ ಬುಕ್ಕಿಂಗ್: ರಾಮ್ ಚರಣ್ ನಟನೆಯ ಚಿತ್ರ 13.87 ಕೋಟಿ ರೂ ಗಳಿಕೆ, ಕರ್ನಾಟಕದಲ್ಲೆಷ್ಟು?
ಜನವರಿ 10ರಂದು ದೇಶದಾದ್ಯಂತ ತೆರೆಕಾಣಲು ಸಿದ್ಧ

