ದರ್ಶನ್ ನಟನೆಯ ಕಾಟೇರ ಸಿನಿಮಾ ಡಿಸೆಂಬರ್ 29 ರಂದು ಸಿನಿಮಾ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆ ಆಗಲಿದೆ. ಮಧ್ಯರಾತ್ರಿ 12 ಗಂಟೆಗೆ ಹಲವೆಡೆ ಕಾಟೇರ ಮೊದಲ ಶೋ ಆರಂಭವಾಗಲಿದೆ.