ವಿದೇಶಕಾಶ್ಮೀರ ನಮ್ಮ "ರಕ್ತನಾಳ", ನಮ್ಮ ಅಸ್ತಿತ್ವಕ್ಕೆ ಧಕ್ಕೆಯಾದರೆ ಅರ್ಧ ಪ್ರಪಂಚವನ್ನೇ ಪತನಗೊಳಿಸುತ್ತೇವೆ: ಮತ್ತೆ ಅಣುಬಾಂಬ್ ಬೆದರಿಕೆ ಹಾಕಿದ ಪಾಕ್
ನಾವು ಪರಮಾಣು ಶಸ್ತ್ರಸಜ್ಜಿತ ದೇಶ. ನಮ್ಮ ಅಸ್ತಿತ್ವಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ನಾವು ಭಾವಿಸಿದರೆ, ಅರ್ಧದಷ್ಟು ಪ್ರಪಂಚವನ್ನು ನಮ್ಮೊಂದಿಗೆ ತೆಗೆದುಕೊಳ್ಳುತ್ತೇವೆಂದು ಭಾರತದೊಂದಿಗೆ ವಿಶ್ವಕ್ಕೂ ಅಣುಬಾಂಬ್ ಬೆದರಿಕೆ ಹಾಕಿದ್ದಾರೆ.