1983-1985 ಅವಧಿಯಲ್ಲಿ ಜನತಾ ಪಕ್ಷದಿಂದ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಶಾಸಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರು ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದರು.