ಅಣ್ಣಾತೆ

ರಜನಿಕಾಂತ್ ಅಭಿನಯದ 'ಅಣ್ಣಾತೆ' ಚಿತ್ರದ ಟೀಸರ್
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಅಣ್ಣಾತೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಿವ ನಿರ್ದೇಶಿಸಿದ್ದಾರೆ.

'ಅಣ್ಣಾತೆ' ಚಿತ್ರ ತಂಡದ 8 ಮಂದಿಗೆ ಕೊರೋನಾ ಪಾಸಿಟಿವ್, ರಜನಿ ಸೆಲ್ಫ್ ಕ್ವಾರಂಟೈನ್
ತಮಿಳು ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ 'ಅಣ್ಣಾತೆ' ಚಿತ್ರ ತಂಡದ ಎಂಟು ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ತಲೈವಾ ಸ್ವಯಂ ಕ್ವಾರಂಟೈನ್ ಗೆ ಒಳಗಾಗುವ ಸಾಧ್ಯತೆ ಇದೆ.

