ಸಿನಿಮಾ ಸುದ್ದಿರಜನಿಕಾಂತ್ ನಟನೆಯ ಅಣ್ಣಾತ್ತೆ ಸಿನಿಮಾ ಫಸ್ಟ್ ಲುಕ್ ರಿಲೀಸ್: 'ತಲೈವಾ' ಸ್ಟೈಲ್ ಗೆ ಅಭಿಮಾನಿಗಳು ಫಿದಾ!
ಗಣೇಶ ಚತುರ್ಥಿ ಪ್ರಯುಕ್ತ ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ‘ ಸಿನಿಮಾದ ಫಸ್ಟ್ ಲುಕ್ ಹಾಗೂ ಮೋಷನ್ ಫೋಸ್ಟರ್ ಬಿಡುಗಡೆಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.