ಚೀನಾದ ಮೇಲೆ ಕಣ್ಣಿಟ್ಟಿರುವ ಭಾರತ, ತನ್ನ ಅಣ್ವಸ್ತ್ರ ಶಸ್ತ್ರಾಗಾರವನ್ನು ಆಧುನೀಕರಣಗೊಳಿಸುತ್ತಿದೆ ಎಂದು ಅಮೆರಿಕದ ಪರಮಾಣು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.