ಅಣ್ವಸ್ತ್ರಗಳು

ಅಣ್ವಸ್ತ್ರ ಶಸ್ತ್ರಾಸ್ತ್ರ ಬಳಕೆ ಬಗ್ಗೆ ಪ್ರಧಾನಿ ಮೋದಿ ದೃಷ್ಟಿಕೋನ ರಷ್ಯಾ ಮೇಲೆ ಪ್ರಭಾವ ಬೀರಿದೆ: ಸಿಐಎ ಮುಖ್ಯಸ್ಥ
ಅಣ್ವಸ್ತ್ರ ಶಸ್ತ್ರಾಸ್ತ್ರ ಬಳಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೃಷ್ಟಿಕೋನ ರಷ್ಯಾ ಮೇಲೆ ಪ್ರಭಾವ ಬೀರಿದ್ದು, ಉಕ್ರೇನ್ ಯುದ್ಧದ ವಿಷಯದಲ್ಲಿ ಜಾಗತಿಕ ಮಟ್ಟಜಾಗತಿಕ ದುರಂತವೊಂದನ್ನು ತಪ್ಪಿಸಲು ಸಾಧ್ಯವಾಗಿದೆ

ನನ್ನ ಮಕ್ಕಳೂ 'ಅಣ್ವಸ್ತ್ರಗಳ ಒತ್ತಡ' ನಿರ್ವಹಿಸುವುದು ನನಗಿಷ್ಟವಿಲ್ಲ: ಸರ್ವಾಧಿಕಾರಿಯ ಅಚ್ಚರಿ ಹೇಳಿಕೆ
ಅಣ್ವಸ್ತ್ರಗಳ ದಾಳಿ ಮಾಡುವ ಬೆದರಿಕೆಯಿಂದಲೇ ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಿಸಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಅಚ್ಚರಿ ಹೇಳಿಕೆ ನೀಡಿದ್ದು, ನನ್ನ ಮಕ್ಕಳೂ ಅಣ್ವಸ್ತ್ರಗಳ ಒತ್ತಡ ನಿರ್ವಹಣೆ ಮಾಡುವುದು ತಮಗೆ ಇಷ್ಟವಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಅಣ್ವಸ್ತ್ರಕ್ಕೂ ಬಂತು ಕುತ್ತು..?
ಪಾಕಿಸ್ತಾನ ತನ್ನ ರಹಸ್ಯವಾಗಿ ತನ್ನ ಅಣ್ವಸ್ತ್ರಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವತ್ತ ದಾಪುಗಾಲಿಟ್ಟಿದ್ದರೆ, ಇತ್ತ ಆ ದೇಶದ ಅಣ್ವಸ್ತ್ರಗಳು ಸುರಕ್ಷಿತವಾಗಿಲ್ಲ ಎಂದು ಅಮೆರಿಕದ ವರದಿಯೊಂದು ಹೇಳಿದೆ...

ಭಾರತದತ್ತ ಮುಖ ಮಾಡಿವೆ ಪಾಕ್ ನ 130 ಅಣ್ವಸ್ತ್ರಗಳು..!
ಅಮೆರಿಕದ ಖ್ಯಾತ ಸಂಶೋಧನಾ ಸಂಸ್ಥೆ "ಕಾಂಗ್ರೆಷನಲ್ ರಿಸರ್ಚ್ ಸರ್ವೀಸ್ (CRS)" ಈ ವರದಿಯನ್ನು ನೀಡಿದ್ದು, ಭಾರತದ ಸಂಭಾವ್ಯ ಮಿಲಿಟರಿ ಕಾರ್ಯಾಚರಣೆಯನ್ನು ಹಿಮ್ಮೆಟಿಸಲು ಪಾಕಿಸ್ತಾನ ತನ್ನ 130 ಅಥವಾ ಅದಕ್ಕಿಂತಲೂ ಹೆಚ್ಚು ಅಣ್ವಸ್ತ್ರಗಳನ್ನು ಭಾರತದತ್ತ ತಿರುಗಿಸಿ ಇಟ್ಟಿದೆ ಎಂದು ಹೇಳಿದೆ...

