ವೇಗವಾಗಿ ಬೈಕ್ ಓಡಿಸುತ್ತಿದ್ದ ಮಗ ರಸ್ತೆ ಉಬ್ಬನ್ನು ಗಮನಿಸದೇ ಆಯತಪ್ಪಿ ಬಿದ್ದ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಆತನ ತಾಯಿ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ...