ದೇಶಜಾಗತಿಕ ಸೇನಾ ಬಲ: ಚೀನಾವನ್ನು ಹಿಂದಿಕ್ಕಿದ ಭಾರತ! ಅಮೆರಿಕ, ರಷ್ಯಾ ನಂತರ 3ನೇ ಅತಿ ಬಲಿಷ್ಠ ಸೇನೆ!
ವರ್ಲ್ಡ್ ಡೈರೆಕ್ಟರಿ ಆಫ್ ಮಾಡರ್ನ್ ಮಿಲಿಟರಿ ಏರ್ಕ್ರಾಫ್ಟ್ ಪ್ರಕಟಿಸಿದ ಇತ್ತೀಚಿನ ಶ್ರೇಯಾಂಕಗಳ ಪ್ರಕಾರ, ಭಾರತ ಅಧಿಕೃತವಾಗಿ ಚೀನಾವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತ್ಯಂತ ಶಕ್ತಿಶಾಲಿ ವಾಯುಪಡೆಯಾಗಿದೆ.