ಬಾಲಿವುಡ್ ಖ್ಯಾತ ನಟ ಹೃತಿಕ್ ರೋಷನ್ ಪ್ರಪಂಚದ ಅತಿ ಸುಂದರ ವ್ಯಕ್ತಿ ಎಂಬ ಬಿರುದಿಗೆ ಭಾಜನರಾಗಿದ್ದಾರೆ. ಅಮೆರಿಕ ಮೂಲದ ಸಂಸ್ಥೆಯೊಂದು ಈ ಸ್ಪರ್ಧೆ ನಡೆಸಿದೆ.