ಬಾಲಿವುಡ್ಫೋರ್ಬ್ಸ್ ಪಟ್ಟಿ ಪ್ರಕಟ: ಹೆಚ್ಚಿನ ಸಂಭಾವನೆ ಪಡೆಯುವ ವಿಶ್ವದ 100 ಸೆಲೆಬ್ರಿಟಿಗಳಲ್ಲಿ ಅಕ್ಷಯ್ ಕುಮಾರ್ ಗೆ ಸ್ಥಾನ
ಅತಿ ಹೆಚ್ಚು ಸಂಭಾವನೆ ಪಡೆಯುವ ವಿಶ್ವದ 100 ಸೆಲೆಬ್ರಿಟಿಗಳನ್ನೊಳಗೊಂಡ ಪೋರ್ಬ್ಸ್ ವಾರ್ಷಿಕ ಪಟ್ಟಿ ಪ್ರಕಟಗೊಂಡಿದ್ದು, ಕಳೆದ ವರ್ಷದಂತೆ ಈ ವರ್ಷವೂ ಕೂಡಾ ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಮಾತ್ರ ಸ್ಥಾನ ಪಡೆದುಕೊಂಡಿದ್ದಾರೆ.