ಅತಿಕಾಯ

'ಅತಿಕಾಯ' ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಸ್ವಾತಿಷ್ಟ ರೀ-ಎಂಟ್ರಿ; ನಿರೂಪ್‌ಗೆ ಜೋಡಿಯಾದ ಒಂದು ಸರಳ ಪ್ರೇಮಕಥೆ ಬೆಡಗಿ
ಒಂದು ಸರಳ ಪ್ರೇಮಕಥೆ ಚಿತ್ರದ ಯಶಸ್ಸಿನ ಬಳಿಕ ಬಹುಭಾಷಾ ನಟಿ ಸ್ವಾತಿಷ್ಟ ಕೃಷ್ಣನ್ ಇದೇ ಮೊದಲ ಬಾರಿಗೆ ರಂಗಿತರಂಗ ಖ್ಯಾತಿಯ ನಿರೂಪ್ ಭಂಡಾರಿಗೆ ಜೋಡಿಯಾಗಿ ಅತಿಕಾಯ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಮೂಲಕ ಸ್ಯಾಂಡಲ್ವುಡ್ನಲ್ಲಿ ಮತ್ತೊಮ್ಮೆ ಮಿಂಚಲು ಸಿದ್ಧರಾಗುತ್ತಿದ್ದಾರೆ.

ಚಾಕೊಲೇಟ್ ಬಾಯ್ ಇಮೇಜ್ ನಿಂದ ರಗಡ್ ಲುಕ್: 'ಅತಿಕಾಯ' ಚಿತ್ರದಲ್ಲಿ ನಿರೂಪ್ ಭಂಡಾರಿ ಹೊಸ ಗೆಟಪ್
ಈ ಹಿಂದೆ ಪದೇ ಪದೇ, ನಮಕ್ ಹರಾಮ್ ಮೊದಲಾದ ವಿಭಿನ್ನ ರೀತಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ ನಾಗರಾಜ್ ಪೀಣ್ಯ, ಸಣ್ಣ ಗ್ಯಾಪ್‌ನ ಬಳಿಕ ‘ಅತಿಕಾಯ’ನಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

