ಅತಿಕ್ರಮಣ ತಡೆ ಅಭಿಯಾನ

Land slide: Western Ghats ನಲ್ಲಿನ ಅಕ್ರಮ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ
ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಈ ಸಂಬಂದ ಸುತ್ತೋಲೆ ಹೊರಡಿಸಿದ್ದು, ಪಶ್ಚಿಮ ಘಟ್ಟದಲ್ಲಿ (Western Ghats) 2015ರಿಂದ ಈಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ದಸರಾ ಬ್ರೇಕ್ ಬಳಿಕ ಮತ್ತೆ ಒತ್ತುವರಿ ತೆರವು ಕಾರ್ಯಾಚರಣೆಗಿಳಿದ ಬಿಬಿಎಂಪಿ!
ಬೆಂಗಳೂರಿನಲ್ಲಿ ಮತ್ತೆ ಜೆಸಿಬಿಗಳು ಘರ್ಜಿಸಿದ್ದು, ದಸರಾ ಹಿನ್ನಲೆಯಲ್ಲಿ ಬ್ರೇಕ್ ತೆಗೆದುಕೊಂಡಿದ್ದ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಸೋಮವಾರ ಮತ್ತೆ ಪುನಾರಂಭಗೊಂಡಿದೆ.

