ಅತಿಕ್ರಮಣ ತೆರವು ಕಾರ್ಯಾಚರಣೆ

ದೆಹಲಿ: ರಾಮಲೀಲಾ ಮೈದಾನದ ಮಸೀದಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; ಪೊಲೀಸರ ಮೇಲೆ ಕಲ್ಲು ತೂರಾಟ, ಐವರಿಗೆ ಗಾಯ; Video
ದೇಶ

ದೆಹಲಿ: ರಾಮಲೀಲಾ ಮೈದಾನದ ಮಸೀದಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; ಪೊಲೀಸರ ಮೇಲೆ ಕಲ್ಲು ತೂರಾಟ, ಐವರಿಗೆ ಗಾಯ; Video

ದೆಹಲಿ ಹೈಕೋರ್ಟ್‌ ಆದೇಶದಂತೆ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಅಧಿಕಾರಿಗಳು ಸೈಯದ್ ಫೈಜ್ ಇಲಾಹಿ ಮಸೀದಿ ಮತ್ತು ತುರ್ಕಮನ್ ಗೇಟ್‌ನಲ್ಲಿರುವ ಹತ್ತಿರದ ಸ್ಮಶಾನಕ್ಕೆ ಹೊಂದಿಕೊಂಡಿರುವ ಭೂಮಿಯನ್ನು ಕೆಡವಲು ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಘರ್ಷಣೆಗಳು ಭುಗಿಲೆದ್ದಿದೆ.

ಒಂದೂವರೆ ತಿಂಗಳ ಬಳಿಕ ಬೆಂಗಳೂರಿನಲ್ಲಿ ಮತ್ತೆ ಘರ್ಜಿಸಿದ ಜೆಸಿಬಿ, ಅಕ್ರಮ ಒತ್ತುವರಿ ತೆರವು ಮಾಡಿದ BBMP
ರಾಜ್ಯ

ಒಂದೂವರೆ ತಿಂಗಳ ಬಳಿಕ ಬೆಂಗಳೂರಿನಲ್ಲಿ ಮತ್ತೆ ಘರ್ಜಿಸಿದ ಜೆಸಿಬಿ, ಅಕ್ರಮ ಒತ್ತುವರಿ ತೆರವು ಮಾಡಿದ BBMP

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಬೃಹತ್ ಬೆಂಗಳೂರು ಮಹಾನಗರ  ಪಾಲಿಕೆಯ ಜೆಸಿಬಿಗಳು ಕಾರ್ಯಾಚರಣೆಗಿಳಿದಿದ್ದು, ಒಂದೂವರ ತಿಂಗಳ ಬಳಿಕ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿವೆ.

ಬೆಂಗಳೂರು ಪ್ರವಾಹ: 'ಮುಲಾಜೇ ಇಲ್ಲ.. ಕಾರ್ಯಾಚರಣೆ ಆರಂಭವಾಗಿದ್ದು, ಎಲ್ಲಾ ರಾಜಕಾಲುವೆಗಳ ತೆರವು'- ಸಿಎಂ ಬೊಮ್ಮಾಯಿ
ರಾಜ್ಯ

ಬೆಂಗಳೂರು ಪ್ರವಾಹ: 'ಮುಲಾಜೇ ಇಲ್ಲ.. ಕಾರ್ಯಾಚರಣೆ ಆರಂಭವಾಗಿದ್ದು, ಎಲ್ಲಾ ರಾಜಕಾಲುವೆಗಳ ತೆರವು'- ಸಿಎಂ ಬೊಮ್ಮಾಯಿ

ಮಳೆ ಪ್ರವಾಹಕ್ಕೆ ತುತ್ತಾಗಿರುವ ಬೆಂಗಳೂರಿನಲ್ಲಿ ಈಗಾಗಲೇ ಬಿಬಿಎಂಪಿ ರಾಜಕಾಲುವೆ ತೆರವು ಕಾರ್ಯಾಚರಣೆ ಆರಂಭಿಸಿದ್ದು, ಯಾವುದೇ ರೀತಿಯ ಮುಲಾಜಿಲ್ಲದೇ ಒತ್ತುವರಿಯನ್ನು ತೆರವುಗೊಳಿಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಮಳೆಗೆ ಸಿಲಿಕಾನ್ ಸಿಟಿ ಜಲಾವೃತ; ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ, 600 ಕಟ್ಟಡಗಳಿಗೆ ನೋಟಿಸ್​
ರಾಜ್ಯ

ಮಳೆಗೆ ಸಿಲಿಕಾನ್ ಸಿಟಿ ಜಲಾವೃತ; ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ, 600 ಕಟ್ಟಡಗಳಿಗೆ ನೋಟಿಸ್​

ಸಿಲಿಕಾನ್ ಸಿಟಿ ಬೆಂಗಳೂರನಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಗರದ ಬಹುತೇಕ ಭಾಗಗಳು ಜಲಾವೃತ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜಾಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ್ದು, ಈ ಸಂಬಂಧ 600 ಕಟ್ಟಡಗಳಿಗೆ ನೋಟಿಸ್​ ಜಾರಿ ಮಾಡಿದೆ.

ಮಲಪ್ರಭಾ, ಘಟಪ್ರಭಾ ಒತ್ತುವರಿ ಸಮಗ್ರ ಸಮೀಕ್ಷೆ; ಒತ್ತುವರಿ ತಡೆಗೆ ಶಾಶ್ವತ ಯೋಜನೆ: ಸಚಿವ ರಮೇಶ್ ಜಾರಕಿಹೊಳಿ
ರಾಜ್ಯ

ಮಲಪ್ರಭಾ, ಘಟಪ್ರಭಾ ಒತ್ತುವರಿ ಸಮಗ್ರ ಸಮೀಕ್ಷೆ; ಒತ್ತುವರಿ ತಡೆಗೆ ಶಾಶ್ವತ ಯೋಜನೆ: ಸಚಿವ ರಮೇಶ್ ಜಾರಕಿಹೊಳಿ

ಮಲಪ್ರಭಾ, ಘಟಪ್ರಭಾ ನದಿತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ನದಿತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ  ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.