ದೇಶಉನ್ನಾವೊ: ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಗುಡಿಸಲಿಗೆ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಾಹುತಿ ಯತ್ನ
ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ದುರಂತವೊಂದು ಸಂಭವಿಸಿದ್ದು, ಕಾರ್ಯಾಚರಣೆ ವಿರೋಧಿಸಿ ಮಹಿಳೆಯೊಬ್ಬಳು ತನ್ನ ಗುಡಿಸಲಿಗೆ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಾಹುತಿ ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.